"ಗಾಂಧಿ ಗ್ರಾಮ ಪ್ರಶಸ್ತಿ'' ಸ್ವೀಕರಿಸಿದ ಅರಸೀಕೆರೆ ಗ್ರಾಪಂ

02_Ars
Published on

ತುಮಕೂರು: ಪಾವಗಡ ತಾಲೂಕಿ ಅರಸೀಕೆರೆ ಗ್ರಾಮ ಪಂಚಾಯಿತಿ `ಗಾಂಧಿ ಗ್ರಾಮ ಪ್ರಶಸ್ತಿ'ಗೆ ಆಯ್ಕೆಯಾಗಿದ್ದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಬೆಂಗಳೂರಿನಲ್ಲಿ ಸೋಮವಾರ ಪ್ರಶಸ್ತಿ ಸ್ವೀಕರಿಸಲಾಯಿತು.

ಅರಸೀಕೆರೆ ಗ್ರಾಪಂ ಅಧ್ಯಕ್ಷ ಎಂ.ನಾಗರಾಜು, ಉಪಾಧ್ಯಕ್ಷೆ ಹನುಮಕ್ಕ, ತುಮಕೂರು ಜಿಪಂ ಉಪಕಾರ್ಯದರ್ಶಿ ನರಸಿಂಹಮೂರ್ತಿ, ಯೋಜನಾಧಿಕಾರಿ ಸಣ್ಣಮಸೀಯಪ್ಪ , ಪಿಡಿಒ ಶ್ರೀರಾಮನಾಯ್ಕ್ ಪ್ರಶಸ್ತಿ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net