ತುಮಕೂರು: ಪಾವಗಡ ತಾಲೂಕಿನ ರಾಜವಂತಿ ಬಳಿ ತುಮಕೂರು ಹಾಗೂ ರಾಮದುರ್ಗ ರೈಲ್ವೆ ಕಾಮಗಾರಿ ಪರಿಶಿಲಿಸಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭೂಸ್ವಾಧೀನಕ್ಕೆ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ರೈಲ್ವೆ ಕಾಮಗಾರಿ ವಿಳಂಬ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಸಚಿವರೊಂದಿಗೆ ಶಾಸಕ ಎಚ್.ವಿ.ವೆಂಕಟೇಶ್, ಅಧಿಕಾರಿಗಳು ಸಾಥ್ ನೀಡಿದರು.