ಬೆಳೆ ಹಾನಿ ರೈತರ ಅಂತಿಮ ಪಟ್ಟಿ ಪ್ರಕಟ

rain effect
Published on

ತುಮಕೂರು: ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಪ್ರವಾಹ, ಅತಿವೃಷ್ಠಿಯಂತಹ ಪ್ರಕೃತಿ ವಿಕೋಪಗಳಿಂದ ಉಂಟಾದ ಹಾನಿಗೆ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ನ.13ರಂದು ಬೆಳೆ ಹಾನಿಯಾದ ರೈತರ ಅಂತಿಮ ಪಟ್ಟಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್​, ಗ್ರಾಮ ಪಂಚಾಯತಿ ಕಚೇರಿ, ರೈತರ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net