ಯುವನಿಧಿ ಯೋಜನೆಗೆ ನೋಂದಣಿ

yuvanidhi
Published on

ತುಮಕೂರು: ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಡಿ ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಿಕೊಳ್ಳಬಹುದು.

ಜೂನ್​, ಜುಲೈ ಮತ್ತು ಆಗಸ್ಟ್​ ಮಾಹೆಗೆ ಸಂಬಂಧಿಸಿದಂತೆ ಫಲಾನುಭವಿಗಳು ತಮ್ಮ ಸ್ವಯಂ-ಘೋಷಣೆಯನ್ನು ಆಗಸ್ಟ್​ 25ರೊಳಗಾಗಿ ಮಾಡಿಕೊಳ್ಳಬೇಕು.

ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ತಿಳಿದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net