ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ

Sangolli Rayanna
Published on

ತುಮಕೂರು: ಜಿಲ್ಲಾಡಳಿತದ ವತಿಯಿಂದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನಾಚರಣೆ ಆಗಸ್ಟ್​ 15ರಂದು ಬೆಳಗ್ಗೆ 7.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net