25ರಂದು ವಿದ್ಯುತ್​ ವ್ಯತ್ಯಯ

power cut
Published on

ತುಮಕೂರು: ಬೆಸ್ಕಾಂ ಶಿರಾ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೆೃಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಆ.25ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಮೇಲ್ಕುಂಟೆ, ನಾದೂರು, ಹೊಸಹಳ್ಳಿ, ಹೆಂದೊರೆ, ಹಂದಿಕುಂಟೆ ಪಂಚಾಯ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net