ತುಮಕೂರು: ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಬುಕ್ಕಾಪಟ್ಟಣ ಉಪಸ್ಥಾವರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿ.13ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ಬುಕ್ಕಾಪಟ್ಟಣ, ರಾಮಲಿಂಗಾಪುರ, ನೇರಳಗುಡ್ಡ, ಹುಯಿಲ್ದೊರೆ ಮತ್ತು ಕುರುಬರಹಳ್ಳಿ ಪಂಚಾಯ್ತಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.