ಹಿರಿಯರಿಗಾಗಿ ಶ್ರಮಿಸಿದವರಿಗೆ ರಾಜ್ಯ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

Senior citizens
Published on

ತುಮಕೂರು: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗಧಿತ ಅರ್ಜಿ ನಮೂನೆಯನ್ನು ಜಾಲತಾಣ www.dwdsc.kar.nic.in ನಲ್ಲಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಅ.25ರೊಳಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ಇವರಿಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net