

ತುಮಕೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆ ನಡೆಯುತ್ತಿರುವ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯಲ್ಲಿ 6 ತಿಂಗಳ ತರಬೇತಿ ನೀಡಲು ಪಿಯು ವಿದ್ಯಾರ್ಹತೆ ಹೊಂದಿದವರು ಅರ್ಜಿ ಆಹ್ವಾನಿಸಲಾಗಿದೆ.
ಹಾಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಇಲಾಖೆಯ 'ಡಿ' ದರ್ಜೆಯ ಗ್ರಂಥಾಲಯ ಸಹವರ್ತಿಗಳು ಸಂಬAಧಪಟ್ಟ ಉಪನಿರ್ದೇಶಕ, ಮುಖ್ಯ ಗ್ರಂಥಾಲಯಾಧಿಕಾರಿ, ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರೆ ಸಂಸ್ಥೆಯಿAದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜು.19 ಕಡೆಯ ದಿನ, ಮಾಹಿತಿಗೆ ಉಪನಿರ್ದೇಶಕರ ಕಚೇರಿ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು. ದೂ.080-22212128. ಸಂಪರ್ಕಿಸಿ.
.