ಸಹಾಯಧನಕ್ಕಾಗಿ ಅರ್ಜಿ

HOUSES AT THE TRIBLE VILLEGES
Published on

ತುಮಕೂರು: ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರೇತರ(ಎನ್​ಜಿಒ) ಸಂಸ್ಥೆಗಳ ಹೊಸ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಎನ್​ಜಿಒ ಪೋರ್ಟಲ್​ ngo.tribal.gov.in

ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net