ತುಮಕೂರು: ಜಯನಗರ ಪೊಲೀಸ್ ಠಾಣೆ ಆವರಣದಲ್ಲಿ ವಾರಸುದಾರರು ಇಲ್ಲದಿರುವ 11 ದ್ವಿಚಕ್ರ ವಾಹನಗಳನ್ನು ಜು.23ರಂದು ಬೆಳಗ್ಗೆ 11ಕ್ಕೆ ಗಂಟೆಗೆ ತಿಲಕ್ ಪಾರ್ಕ್ ವೃತ್ತ ನಿರೀಕ್ಷಕರ ಸಮಕ್ಷಮದಲ್ಲಿ ಸಾರ್ವಜನಿಕವಾಗಿ ಹರಾಜು ಮಾಡಲಾಗುತ್ತಿದೆ.