

ತುಮಕೂರು: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 3ನೇ ವಾರದಲ್ಲಿ ತುಮಕೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವ ಎಸ್ಸೆಸ್ಸೆಲ್ಸಿ, ಪಿಯು, ಪದವಿ, ಐಟಿಐ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು
https://forms.gle/72c8up15SJeL2RYd9 ಲಿಂಕ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.
ಮಾಹಿತಿಗಾಗಿ ದೂ.08162255652, ಮೊ.9448308395, 9448308501, 9964156232, 7892309375 ಸಂಪರ್ಕಿಸಿ.