

ತುಮಕೂರು: ತುಮಕೂರು ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಳೆದ ವರ್ಷ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕ ಪಡೆದಿರುವ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾಹಿತಿಯನ್ನು ಬೆನಕ ಗ್ರಾಫಿಕ್ಸ್, 2ನೇ ಕ್ರಾಸ್, ಎಂ.ಜಿ.ರಸ್ತೆ, ತುಮಕೂರು. ಇವರಿಗೆ ಆ.10ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊ. 9845759314, 9740022633, 8310202520 ಸಂಪರ್ಕಿಸಿ.