18ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

the folk Dasara in Madikeri
Published on

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನ.18ರಂದು ಶನಿವಾರ ಬೆಳಗ್ಗೆ 10ಕ್ಕೆ 2 ತುಮಕೂರು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ ಏರ್ಪಡಿಸಲಾಗಿದೆ.

ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿರುವ ವಿವಿಧ ಸಂಘಸAಸ್ಥೆಗಳ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳ ಆಯ್ಕೆಯಲ್ಲಿ ಭಾಗವಹಿಸಬಹುದು. ಯುವಕ, ಯುವತಿಯರಿಗೆ ಪ್ರತ್ಯೇಕ ಸ್ಪರ್ಧೆ ಇರುವುದಿಲ್ಲ.

ಆಸಕ್ತಿಯುಳ್ಳ ಸಂಘ, ಸಂಸ್ಥೆಗಳ ಯುವಕ, ಯುವತಿಯರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ನ.17ರಂದು ಬೆಳಗ್ಗೆ 10.30 ರಿಂದ ಸಂಜೆ 5.30ರ ವರೆಗೆ
ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು. ಮೊ.9741691379 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net