ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತುಮಕೂರು ಡಿಡಿಪಿಐ ಕೆ.ಜಿ.ರಘುಚಂದ್ರ ಹಾಗೂ ಮಧುಗಿರಿ ಡಿಡಿಪಿಐ ಮಾಧವರೆಡ್ಡಿ, ಜಿಲ್ಲಾ ಖಜಾನಾಧಿಕಾರಿ ಆರ್.ವಿ.ಉಮಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಗೋಪಾಲ್ ಇದ್ದರು. ಆಯಾ ತಾಲೂಕುಗಳ ತಹಶೀಲ್ದಾರ್ ಹಾಗೂ ಇನ್ನಿತರೆ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಹಾಜರಾದರು.