ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜಶೇಖರ್, ಜಿಪಂ ಮಾಜಿ ಸದಸ್ಯರಾದ ಗೂಳೂರು ಶಿವಕುಮಾರ್, ರಾಮಚಂದ್ರಪ್ಪ, ತಾಪಂ ಮಾಜಿ ಅಧ್ಯಕ್ಷರಾದ ನರಸಿಂಹಮೂರ್ತಿ, ಗಂಗಾಂಜನೇಯ, ಹೊಳಕಲ್ ಗ್ರಾಪಂ ಅಧ್ಯಕ್ಷ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎ.ಆಂಜನಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುಮಿತ್ರಮ್ಮ, ಮುಖಂಡರಾದ ಸಿದ್ಧೇಗೌಡರು, ಶಂಕರಣ್ಣ, ವೈ.ಟಿ.ನಾಗರಾಜು, ಪ್ರಭಾಕರ್, ನಾಗರತ್ನಮ್ಮ, ರೇಣುಕಮ್ಮ ಮತ್ತಿತರರು ಉಪಸ್ಥಿತರಿದ್ದರು.