ಸ್ಲಂ ಸಮಿತಿ ಪದಾಧಿಕಾರಿಗಳಾದ ಅರುಣ್, ಶಂಕ್ರಯ್ಯ, ತಿರುಮಲಯ್ಯ, ಕೃಷ್ಣಮೂರ್ತಿ, ಧನಂಜಯ, ಮುಬಾರಕ್, ಶಾಬುದ್ದೀನ್, ಸಾವಿತ್ರಿ ಬಾಯಿಪುಲೆ ಮಹಿಳಾ ಘಟಕದ ಶಾರದಮ್ಮ, ಗಂಗಾ, ಗುಲ್ನಾಜ್, ನಿವೇಶನ ಹೋರಾಟ ಸಮಿತಿಯ ಮಂಗಳಮ್ಮ, ಹನುಮಕ್ಕ, ಪೂರ್ಣಿಮಾ, ವಸಂತಮ್ಮ, ಅಬೀಬುನ್ನೀಸಾ, ಜಯಮ್ಮ ಮತ್ತಿತರರು ಉಪಸ್ಥಿತರಿದ್ದರು.