ಒಂದು ವರ್ಷದಲ್ಲಿ ಜಿಲ್ಲೆಯ ಬಹುತೇಕ ರೈಲ್ವೆ ಲೆವೆಲ್ ಕ್ರಾಸಿಂಗ್ಗಳಲ್ಲಿ ರೈಲ್ವೆ ಓವರ್ ಹಾಗೂ ಅಂಡರ್ ಬ್ರಿಡ್ಜ್ಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರಿಂದಲು ಇಷ್ಟೊಂದು ವೇಗದ ಕೆಲಸ ಆಗಲ್ಲ. ಅಷ್ಟು ಕೆಲಸ ಮಾಡಿದ್ದಾರೆ. ನನೆಗುದಿಗೆ ಬಿದ್ದಿದ್ದ ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆ ಕಾಮಗಾರಿಗೆ ಸೋಮಣ್ಣ ಬಂದ ನಂತರ ಮುಕ್ತಿಕೊಟ್ಟಿದ್ದಾರೆ. ಅಭಿವೃದ್ಧಿಯ ಹರಿಕಾರ ಎಂದು ಹಾಡಿಹೊಗಳಿದರು.