ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂದೀಪ್ಗೌಡ, ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ರವೀಶಯ್ಯ, ನಗರ ಅಧ್ಯಕ್ಷ ಟಿ.ಕೆ.ಧನುಷ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಿ.ಎಚ್. ನವಚೇತನ್, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ನಗರಪಾಲಿಕೆ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ್, ಇಂದ್ರಕುಮಾರ್, ಮುಖಂಡರಾದ ಪುಟ್ಟರಾಜು, ಮಹೇಶ್ಬಾಬು,ಗಣೇಶ್ಪ್ರಸಾದ್, ಸತ್ಯಮಂಗಲ ಜಗದೀಶ್, ಕುಮಾರ್, ಹನುಮಂತರಾಜು, ಗಂಗೇಶ್, ಪ್ರೀತಂ, ರುದ್ರೇಶ್, ಪ್ರಸನ್ನಕುಮಾರ್, ವೆಂಕಟೇಶಾಚಾರ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.