ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್. ರವಿಶಂಕರ್, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಬಿ. ಸುರೇಶ್ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಮುಖಂಡರಾದ ವೈ.ಎಚ್. ಹುಚ್ಚಯ್ಯ, ಎಸ್.ಡಿ.ದಿಲೀಪ್ಕುಮಾರ್, ಭೈರಣ್ಣ, ಶಿವಕುಮಾರ್, ಎಚ್.ಎಂ. ರವೀಶಯ್ಯ, ರುದ್ರೇಶ್, ವೇದಮೂರ್ತಿ, ಸಾಗರನಹಳ್ಳಿ ವಿಜಯಕುಮಾರ್, ಜೆ. ಜಗದೀಶ್ ಹಾಗೂ ವಿವಿಧ ಮೋರ್ಚಾಗಳ ಮುಖಂಡರು ಹಾಜರಿದ್ದರು.