ದೇಶದ ಅಭಿವೃದ್ಧಿ ದೃಷ್ಟಿಯಿಂದ ಗಣತಿ ಕಾರ್ಯಕ್ರಮಕ್ಕೆ ಪ್ರಮುಖ ಪಾತ್ರವಿದೆ, ದೇಶದ ಜನಸಂಖ್ಯೆಯ ಮಾಹಿತಿ ಪಡೆದು ಅದಕ್ಕನುಗುಣವಾಗಿ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳಿಗನುಸಾರ ಸರ್ಕಾರದ ನೀತಿಗಳನ್ನು ರೂಪಿಸಲು ಗಣತಿ ಅಂಕಿ, ಅಂಶಗಳು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಜನರು ಜನಗಣತಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳಬೇಕಿದೆ ಎಂದರು.