ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೇತೃತ್ವವಹಿಸಿದ್ದರು. ಶ್ರೀ ಸತ್ಯಸಾಯಿ ಲೋಕ ಸೇವಾ ಗುರುಕುಲಂನ ಶ್ರೀ ಮಧುಸೂದನ ಸಾಯಿ, ಶ್ರೀಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆವಹಿಸಿದ್ದರು. ಕೇಂದ್ರ ರೈಲ್ವೆ, ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ದೆಹಲಿವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸದರಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಮಂಜುನಾಥ್, ಶಾಸಕರಾದ ಬಿ.ಸುರೇಶಗೌಡ, ಜಿ.ಬಿ.ಜ್ಯೋತಿಗಣೇಶ್ ಉಪಸ್ಥಿತರಿದ್ದರು.