ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಮುಖಂಡ ಎಸ್.ಪಿ.ಚಿದಾನಂದ್, ಆಟೋ ಯಡಿಯೂರಪ್ಪ, ಬಿಜೆಪಿ ನಗರಾಧ್ಯಕ್ಷ ಟಿ.ಕೆ.ಧನುಷ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ, ಎಚ್.ಎಂ.ರವೀಶಯ್ಯ, ನಿಸರ್ಗ ರಮೇಶ್, ಬಂಬೂ ಮೋಹನ್, ಸತ್ಯಮಂಗಲ ಜಗದೀಶ್, ನಂಜುಂಡಸ್ವಾಮಿ(ದಾಸಣ್ಣ), ನಗರಪಾಲಿಕೆ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ್, ವಿಷ್ಣುವರ್ಧನ್,ರೇಖಾ ಶಿವಕುಮಾರ್, ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.