ನಗರದಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಬಳಿಕ ಶನಿವಾರ ಸುದ್ದಿಗಾರರ ಪ್ರಶ್ನೆಗೆ ನಾನು ಮೊದಲೇ ಹೇಳಿದ್ದೇನೆ ಶಿವಕುಮಾರ್ ಸಿಎಂ ಆದರೆ ಅವರ ಸಂಪುಟದಲ್ಲಿ ಸಚಿವ ಆಗುವುದಿಲ್ಲ. ಮತ್ತೆ ಅದನ್ನೇ ಹೇಳ್ತೀನಿ. ನನಗೆ ಸಾಕು ಇನ್ನೊಬ್ಬರಿಗೆ ಅವಕಾಶ ಕೊಡಲಿ. ಹಾಗೆಂದ ಮಾತ್ರಕ್ಕೆ ಡಿಕೆ ಸಿಎಂ ಆಗ್ತಾರೆಂದು ನಾನು ಹೇಳಿಲ್ಲ. ಆದರೆ, ಅದೇನು ಆಗೇ ಬಿಡ್ತಾರೆ ಅಂದುಕೊಂಡಿದ್ದೀರಾ ಎಂದು ಟಾಂಗ್ ಕೊಟ್ಟರು.