ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧ್ಯಕ್ಷ ಚಂದ್ರಶೇಖರ್ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ರಾಜ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಒ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್ ಮತ್ತಿತರರು ಇದ್ದರು.