ಕಂದಾಯ ಇಲಾಖೆಯಲ್ಲಿ ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ದಾಖಲಾತಿಗಳನ್ನು ಕಳೆದ ಒಂದೂವರೆ ವರ್ಷದಲ್ಲಿ ಸಾಧಾರಿಸಲಾಗಿದ್ದು ಇ- ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿ ವಿವಿಧ ಇಲಾಖೆಗಳ 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ ಎಂದರು.