ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಮುಖಂಡರಾದ ಸೋಲಾರ್ ಕೃಷ್ಣಮೂರ್ತಿ, ಆರ್.ಉಗ್ರೇಶ್, ಮುದಿಮಡು ರಂಗಶಾಮಯ್ಯ, ಹೆಬ್ಬೂರು ರಾಮಣ್ಣ, ಯೋಗಾನಂದಕುಮಾರ್, ಗಂಗಣ್ಣ, ಭೈರೇಶ್, ಎಸ್.ಡಿ.ಕೃಷ್ಣಪ್ಪ, ರಂಗನಾಥ್, ಸೊಗಡು ವೆಂಕಟೇಶ್, ಕೆಂಪರಾಜು, ಲಕ್ಷ್ಮಮ್ಮ, ಮಧುಗೌಡ, ಆಂಜನಪ್ಪ, ರಾಧಾ, ಯಶೋಧ ಮತ್ತಿತರರು ಹಾಜರಿದ್ದರು.