ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಚೆನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಅಂಬರೀಷ್, ತಾಲೂಕು ಅಧ್ಯಕ್ಷ ಲಿಂಗರಾಜು, ಸಂಘಟನಾ ಕಾರ್ಯದರ್ಶಿ ಮಿಸ್ಬಾ ಬಾರಿ, ಯುವ ಘಟಕ ಅಧ್ಯಕ್ಷ ಪವನ್, ಕಾರ್ಯದರ್ಶಿ ಗಿರೀಶ್, ಮುಖಂಡರಾದ ದಿಲೀಪ್, ನವೀನ್, ಜುನೈದ್, ದಿಲೀಪ್. ಅಫ್ಜಲ್ ಮತ್ತಿತರರು ಹಾಜರಿದ್ದರು.