ಮಾಜಿ ಸಚಿವ ಕೆ.ಎನ್.ರಾಜಣ್ಣ, ಎಂಎಲ್ಸಿ ಎಂ.ಶಿವಣ್ಣ, ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಸಾಹಿತಿ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಪತ್ರಿಕೋದ್ಯಮಿ ಎಸ್.ನಾಗಣ್ಣ, ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಉಪಸ್ಥಿತರಿದ್ದರು.