ಜಿಲ್ಲಾಧಿಕಾರಿ ಶುಭಕಲ್ಯಾಣ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತ ಯೋಗಾನಂದ್, ಯುವ ಸಬಲೀಕರಣ ಮತ್ತು ಕ್ರೀಡೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಪಿಯುಡಿಡಿ ಡಾ.ಬಾಲಗುರುಮೂರ್ತಿ, ಕೆಒಎ ಜಂಟಿ ಕಾರ್ಯದರ್ಶಿ ಆರ್.ಪ್ರಕಾಶ್, ಅಥ್ಲೆಟಿಕ್ ಕೋಚ್ ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.