ಮೊಬೈಲ್ ಪೋನ್, ಇಯರ್ಪೋನ್ಗಳು, ಮೈಕ್ರೋಫೋನ್, ಪೇಜರ್, ಇತ್ಯಾದಿ ಯಾವುದೇ ಆಧುನಿಕ ಸಂವಹನ ಸಾಧನಗಳು. ಯಾವುದೇ ಗಡಿಯಾರ, ಕೈಗಡಿಯಾರ, ಬಳೆ, ಕ್ಯಾಮೆರಾ ಇತ್ಯಾದಿ. ಶ್ರವಣ ಸಾಧನಗಳು ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕಿಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನಗೆ ಒಳಪಡಿಸಿ ಪರೀೆ ಬರೆಯಲು ಅವಕಾಶ ಮಾಡಿಕೊಡಲಾಗುವುದು.