ಸುದ್ದಿಗೋಷ್ಠಿಯಲ್ಲಿ ನಗರ ವೀರಶೈವ ಸಮಾಜಸೇವಾ ಸಮಿತಿ ಕಾರ್ಯದರ್ಶಿ ಶಶಿಧರನ್, ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್. ಸದಾಶಿವಯ್ಯ, ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ, ಮುಖಂಡರಾದ ಮೋಹನ್ಕುಮಾರ್ ಪಟೇಲ್, ಮಹೇಶ್ಬಾಬು, ಕುಮಾರಸ್ವಾಮಿ, ರಾಮಲಿಂಗಯ್ಯ, ರುದ್ರೇಶ್, ಸ್ವರೂಪ್, ಮಂಜುಳ ಮೊದಲಾದವರು ಹಾಜರಿದ್ದರು.