ಕರಡಿ ಮಠದ ಶ್ರೀ ಶಿವಶಂಕರ ಶಿವಯೋಗಿ ಸ್ವಾಮೀಜಿ ಪ್ರಾಸ್ಥಾವಿಕ ನುಡಿಗಳನ್ನಾಡಿದರು. ಕೆರೆಗೋಡಿ ರಂಗಾಪುರದ ಶ್ರೀ ಗುರುಪದೇಶೀಕೇಂದ್ರ ಸ್ವಾಮೀಜಿ, ತುಮಕೂರು ಶಾಸಕ ಜ್ಯೋತಿ ಗಣೇಶ್, ತುಮಕೂರು ಗ್ರಾಮಂತರ ಶಾಸಕ ಸುರೇಶ್ ಗೌಡ, ತಮ್ಮಡಿಹಳ್ಳಿ ವಿರಕ್ತ ಮಠದ ಅಭಿನವ ಡಾ.ಮಲ್ಲಿಕಾರ್ಜುನ ದೇಶೀಕೇಂದ್ರ ಸ್ವಾಮೀಜಿ, ಗುಬ್ಬಿ ಕ್ಷೇತ್ರದ ಬಿಜೆಪಿ ಮುಖಂಡ ದಿಲೀಪ್ ಮಾತನಾಡಿದರು.