ಈ ವೇಳೆ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮೀಜಿ, ಥಾವರ್ ಚಂದ್ ಗೆಹಲೋತ್, ಕೇಂದ್ರ ಸಚಿವರಾ ಪ್ರಲ್ಹಾದಜೋಶಿ, ವಿ.ಸೋಮಣ್ಣ, ರಾಜ್ಯದ ಗೃಹಸಚಿವ ಡಾ.ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಶಾಸಕರಾದ ಬಿ.ಸುರೇಶಗೌಡ, ಜಿ.ಬಿ.ಜ್ಯೋತಿಗಣೇಶ್ ಉಪಸ್ಥಿತರಿದ್ದರು.