ಕೇಂದ್ರ ಸಚಿವ ಪ್ರಲ್ಹಾದಜೋಷಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಭಾರಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್. ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶಗೌಡ ಉಪಸ್ಥಿತರಿರುವರು.