ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂ, ಸರ್ಕಾರಿ ಅಭಿಯೋಜನಾ ಇಲಾಖೆ, ಕಾರ್ಮಿಕ ಇಲಾಖೆ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯಿದೆ 1986ರ ಸೆನ್ ಅಭಿಯಾನದಡಿ ನೇಮಕಗೊಂಡ ಎಲ್ಲ ನಿರೀಕರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧ ದಿನಾಚರಣೆಯಲ್ಲಿ ಮಾತನಾಡಿ, ಕುವೆಂಪು ಅವರ ಪರಿಕಲ್ಪನೆ ವಿಶ್ವ ಮಾನವ, ಮಗು ಹುಟ್ಟುತ್ತಲೇ ವಿಶ್ವ ಮಾನವನಾಗಿ ಹುಟ್ಟುತ್ತಾನೆ. ನಂತರ ಜಾತಿ, ಧರ್ಮ ಎಂದು ವಿಂಗಡಣೆ ಮಾಡುತ್ತಾರೆ ಎಂದರು.