ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಕನ್ನಿಕಾ ಪರಮೇಶ್ವರಿ, ಡಾ.ಜಿ.ಎಸ್.ಆನಂದ್, ಸಾಹೇ ವಿವಿ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ. ಅಶೋಕ್ ಮೆಹತಾ, ಸಾಹೇ ವಿವಿ ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ.ಸಿ.ಗುರುಶಂಕರ್, ವೈದ್ಯಕಿಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ದಂತ ವೈದ್ಯಕಿಯ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವಿಣ್ ಕುಡುವ, ವೈದ್ಯಕಿಯ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಜಿ.ಎನ್.ಪ್ರಭಾಕರ್, ಉಪ ಕುಲಸಚಿವ ಡಾ.ಸುದೀಪ್ ಕುಮಾರ್, ಟಿ.ಬೇಗೂರಿನ ಶ್ರೀ ಸಿದ್ಧಾರ್ಥ ವೈದ್ಯಕಿಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ.ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ್ ಉಪಸ್ಥಿತರಿರುವರು.