ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತೆ ಬಿ.ಶುಭ, ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಬಿ.ಎಸ್.ಸಚ್ಚಿದಾನಂದ್, ಜಿಲ್ಲಾಧ್ಯಕ್ಷ ಡಾ.ಎಸ್.ಪರಮೇಶ್, ವಿವಿಧ ಮಠಾಧೀಶರುಗಳು ಸೇರಿದಂತೆ ಅನೇಕ ಗಣ್ಯರು, ಸಹಸ್ರಾರು ಭಕ್ತಾದಿಗಳು ಸ್ವಾಮಿಯ ಉತ್ಸವವನ್ನು ಸಾಕ್ಷೀಕರಿಸಿದರು.