ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಹೂಯಿಲ್ ದೊರೆ ಗ್ರಾಮದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ಹಕ್ಕು, ಕರ್ತವ್ಯ, ಸ್ವಾತಂತ್ರ್ಯ ಹಾಗೂ ವ್ಯಕ್ತಿಗೆ ಬೇಕಾದ ಸೌಲಭ್ಯ ಪಡೆಯಲು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಅವಕಾಶ ನೀಡಿದ್ದಾರೆ. ಅದನ್ನು ಬಳಸಿಕೊಂಡು ತಮ್ಮ ಏಳಿಗೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.