ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ಎಸ್ಟಿ ಘಟಕದ ಉಪಾಧ್ಯಕ್ಷ ಎಚ್.ಸಿ.ಹನುಮಂತಯ್ಯ, ಅಲ್ಪಸಂಖ್ಯಾತರ ಘಟಕದ ಇರ್ಫಾನ್ ಅಹ್ಮದ್, ಎಸ್.ಟಿ.ಘಟಕದ ಕುಮಾರಸ್ವಾಮಿ, ಎಸ್ಸಿ ಘಟಕದ ಶಿವರಾಜು, ಉಮಾಶಂಕರ್, ಪಿ.ಶಿವಾಜಿ, ಮಂಜುನಾಥ್, ಸಂಜೀವಕುಮಾರ್, ಅಂಬರೀಷ್, ಕಾರ್ಮಿಕ ಘಟಕದ ಸೈಯದ್ ದಾದಾಪೀರ್, ಹದೀಬ್ ಅಹಮದ್, ಶ್ರೀನಿವಾಸಮೂರ್ತಿ, ಕೆಂಪಣ್ಣ, ಶಿವಪ್ರಸಾದ್, ಸೇವಾದಳದ ಭೈಲಪ್ಪ, ಭಾಗ್ಯಮ್ಮ, ಸುಜಾತ, ಲಕ್ಷ್ಮಿದೇವಮ್ಮ ಮತ್ತಿತರರು ಉಪಸ್ಥಿತರಿದ್ದರು.