ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್, ಶಿರಡಿ ಸಾಯಿಬಾಬಾ ದೇವಸ್ಥಾನ ಸಮಿತಿ ಕಾರ್ಯದರ್ಶಿ ಗುರುಸಿದ್ಧಪ್ಪ, ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಕೆಂಬಾಳ್ ರವೀಂದ್ರ, ಉದ್ಯಮಿ ರಂಗನಾಥ್ ಲಾಡ್, ದೇವಸ್ಥಾನಗಳ ಸಂವರ್ಧನಾ ಸಮಿತಿ ರಾಜ್ಯ ಸಂಯೋಜಕ ಮನೋಹರ ಮಠದ್, ಸಮಿತಿ ಪ್ರಧಾನ ಕಾರ್ಯದರ್ಶಿ ಟಿ.ಸಿ.ಶಿವಕುಮಾರ್, ಖಜಾಂಚಿ ಕೆ.ವೇದಮೂರ್ತಿ, ಮುಖಂಡರಾದ ಟಿ.ಎಚ್.ಹನುಮಂತರಾಜು, ಬೆಳ್ಳಿ ಲೋಕೇಶ್, ಧರಣೇಂದ್ರಕುಮಾರ್, ಕೃಷ್ಣಮೂರ್ತಿ, ಬಂಬೂ ಮೋಹನ್, ಕುಮಟೇಶ್, ಕಡ್ಡಿ ಕುಮಾರ್, ನಿಸರ್ಗ ರಮೇಶ್, ಪ್ರೀತಮ್, ಆಟೋ ಯಡಿಯೂರಪ್ಪ, ಕುಮಾರ್, ಹರೀಶ್, ಗಂಗಾಧರ್, ಶಂಕರ್, ಜ್ಯೋತಿಪ್ರಕಾಶ್, ಬನಶಂಕರಿಬಾಬು, ವೆಂಕಟೇಶಾಚಾರ್, ಕೇಬಲ್ ಮಂಜು ಸೇರಿದಂತೆ ಈ ಭಾಗದ ವಿವಿಧ ಸಂಘಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶೋಭಾಯಾತ್ರೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.