ಇ-ಆಸ್ತಿ ನೋಂದಣಿಗಾಗಿ ಕ್ರಯಪತ್ರ, ದಾನಪತ್ರ, ವಿಭಾಗಪತ್ರ, ವಿಲ್ ಪತ್ರ, ಭೂಪರಿವರ್ತನಾ ಆದೇಶ ಪ್ರತಿ, ಲೇಔಟ್ ಪ್ರತಿ ಅಥವಾ ಎಂ.ಎ.ಆರ್.19ರ ನಕಲು ಪ್ರತಿ, 01-04-2004 ರಿಂದ ಪ್ರಸ್ತುತ ಸಾಲಿನವರೆಗೆ ಇ.ಸಿ.-15, ಸ್ವತ್ತಿನ ಮಾಲೀಕರ ಭಾವಚಿತ್ರ, ಆಧಾರ್ ಕಾರ್ಡ್ ಮತ್ತು ಪ್ರಸ್ತುತ ಸಾಲಿನ ಕಂದಾಯ ಪಾವತಿಸಿರುವ ರಸೀದಿ ಸೇರಿದಂತೆ ಸ್ವತ್ತಿಗೆ ಅವಶ್ಯವಿರುವ ದಾಖಲೆಗಳನ್ನು ತರುವಂತೆಯೂ ಇದೇ ವೇಳೆ ಸಾರ್ವಜನಿಕರಿಗೆ ಪಾಲಿಕೆ ಆಯುಕ್ತೆ ಶುಭ ಅವರು ತಿಳಿಸಿ, ಅರ್ಜಿಗಳನ್ನು ವಿತರಿಸಿದರು.