ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಆರ್.ಸಿ.ಅಂಜಿನಪ್ಪ, ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ದೇವರಾಜು, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಗಂಗಣ್ಣ, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಹುಂಜನಾಳು ರಾಜಣ್ಣ, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರೆಹಮತ್, ಮಹಿಳಾ ಘಟಕದ ಅಧ್ಯಕ್ಷ ಜಯಮ್ಮ, ವಕ್ತಾರ ಲಿಂಗದಹಳ್ಳಿ ಸುಧಾಕರ್ ಮತ್ತಿತರು ಇದ್ದರು.