ವರದಕ್ಷಿಣೆ ವಿರೋಧಿ ವೇದಿಕೆ ಕಾರ್ಯದರ್ಶಿ ಸಾ.ಚಿ.ರಾಜಕುಮಾರ, ಎಂ.ಆರ್.ಡಬ್ಲೂ ಶಿರಾ ಜಿಲ್ಲಾಧ್ಯಕ್ಷ ಚಿತ್ತಯ್ಯ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಬಿ.ಎಸ್. ಚಿದಾನಂದಮೂರ್ತಿ, ಮೊಬಿಲಿಟಿ ಇಂಡಿಯಾದ ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕ ಎಸ್.ಎನ್.ಆನಂದ ಮತ್ತಿತರರು ಉಪಸ್ಥಿತರಿದ್ದರು.