ಅಪರಿಚಿತ ವ್ಯಕ್ತಿ ಶವ ಪತ್ತೆ

Dead body
Published on

ತುಮಕೂರು: ಗೂಳೂರು ಮುಸ್ಲಿಂ ಸಮುದಾಯದ ಸ್ಮಶಾನದ ಬಳಿ ಮೇ.13ರಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ.

ಮೃತ ವ್ಯಕ್ತಿ ಸುಮಾರು 35 ವರ್ಷ ವಯಸ್ಸಿನವನಾಗಿದ್ದು, 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ಸೊರಗಿದ ದೇಹ ಹೊಂದಿದ್ದಾನೆ. ಮೈಮೇಲೆ ನೀಲಿ ಬಣ್ಣದ ಅಂಗಿ ಬೂದು ಬಣ್ಣದ ನೈಟ್​ ಪ್ಯಾಂಟ್​ ಧರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net