

ತುಮಕೂರು: ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ, ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜು.10 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ. ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.9740982585 ಸಂಪರ್ಕಿಸಿ.