

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜೂನ್ 20ರೊಳಗಾಗಿ ಜಾಲತಾಣ ಮೂಲಕ ಸಲ್ಲಿಸಬಹುದು.
ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ .ದೂ.08131- 222456 ಅಥವಾ ಸಹಾಯವಾಣಿ ಮೊ. 8050770004, 8050770005 ಸಂಪರ್ಕಿಸಿ.