ಹಿಂದುಳಿದ ವರ್ಗದವರಿಂದ ಅರ್ಜಿ ಆಹ್ವಾನ

backward classes welfare department
Published on

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್​ ನಂತರದ ಪಿಯು ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋಸ್​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯ ನೀಡಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಸೆ.15ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ 8050770005 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net