ಡಿಸಿಇಟಿ-2023 ಪ್ರವೇಶ ಪರೀಕ್ಷೆ

KDCET
Published on

ತುಮಕೂರು: ಡಿಪ್ಲೊಮಾ ಪದವಿ ಪಡೆದವರು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿAಗ್ ಕೋರ್ಸ್ಗಳ 2023ನೇ ಸಾಲಿನ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ) ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಸೆ.9ರಂದು ನಡೆಯಲಿದೆ.

ಲೋಪದೋ಼ಷವಿಲ್ಲದಂತೆ ಪರೀಕ್ದೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ. ನಿಷೇಧಾಜ್ಞೆ ಸೆ.9ರಂದು ಮಧ್ಯಾಹ್ನ 1ರಿಂದ ಸಂಜೆ 5.30ರ ವರೆಗೆ ಜಾರಿಯಲ್ಲಿರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net