ತುಮಕೂರು: ಮನೆಗಳಿಗೆ ಪೈಪ್‌ಲೈನ್ ಮೂಲಕ ಸಂಪರ್ಕ ಕಲ್ಪಿಸಲಾಗಿರುವ ಮೆಗಾಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕುಣಿಗಲ್ ರಸ್ತೆಯ ಎಸ್‌ಎಸ್‌ಐಟಿ ಕಾಲೇಜು ಮುಂಭಾಗ ಜರುಗಿತು..ಪೈಪ್‌ಲೈನ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದನ್ನು ಕಂಡ ಸ್ಥಳೀಯರು ಭಯಗೊಂಡು ಬೆಂಕಿ ನಂದಿಸಲು ಪರದಾಡಿದರು.